ADVERTISEMENT

ಉಚಿತ ತರಬೇತಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2013, 19:46 IST
Last Updated 16 ಸೆಪ್ಟೆಂಬರ್ 2013, 19:46 IST

ಬೆಂಗಳೂರು: ರೆಡ್ಡೀಸ್‌ ಫೌಂಡೇಷನ್‌ ವತಿ ಯಿಂದ ಕಂಪ್ಯೂಟರ್‌ ಅಸಿಸ್ಟೆಂಟ್‌, ಟ್ಯಾಲಿ, ಬಿಪಿಓ,  ಇಂಗ್ಲಿಷ್‌, ವ್ಯಕ್ತಿತ್ವ ವಿಕಸನ ಸೇರಿದಂತೆ ಮತ್ತಿತರರ ತರಬೇತಿ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣ ರಾದ 18ರಿಂದ 28 ವರ್ಷ ವಯೋಮಾನದವರು ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.
ಮಾಹಿತಿಗೆ: 96114 99644.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.