ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ `ಮುಂಜಾನೆಯಲ್ಲೊಂದು ವೈದ್ಯೋಪದೇಶ' ಕಾರ್ಯಕ್ರಮದಲ್ಲಿ ಡಾ.ಎಂ.ಎಸ್.ರಾಜಣ್ಣ ಅವರು ಆರೋಗ್ಯದ ಕುರಿತು ಉಪನ್ಯಾಸ ನೀಡಿದರು.
ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಎಸ್.ಪಿನಾಕಪಾಣಿ, ಉದ್ಯಮಿ ಶಿವಕುಮಾರ್, ವಲಯ ಸಂಚಾಲಕ ಎಂ.ನಂಜಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.