ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ತನ್ನ ಷೇರುದಾರರಿಗಾಗಿ ಡಿಮ್ಯಾಟ್ ಅಭಿಯಾನ ಆರಂಭಿಸಿದೆ. ಕೆ.ಆರ್.ರಸ್ತೆಯಲ್ಲಿರುವ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಇದೇ 20ರವರೆಗೆ ಬೆಳಿಗ್ಗೆ 10.30ರಿಂದ ಸಂಜೆ 5.30ರವರೆಗೆ ಅಭಿಯಾನ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 2225 2184 / -2235 3901.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.