ADVERTISEMENT

ಐಎಫ್ಎಸ್ ಅಧಿಕಾರಿಗಳ ವರ್ಗ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2017, 20:26 IST
Last Updated 24 ಅಕ್ಟೋಬರ್ 2017, 20:26 IST

ಬೆಂಗಳೂರು: ಇಬ್ಬರು ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಸಂತೋಷ್ ಕುಮಾರ್–ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಬಳ್ಳಾರಿ ವೃತ್ತ.ಆರ್. ಗೋಕುಲ್–ಕಾರ್ಯನಿರ್ವಾಹಕ ನಿರ್ದೇಶಕ, ಬನ್ನೇರುಘಟ್ಟ ಜೈವಿಕ ಉದ್ಯಾನ, ಬೆಂಗಳೂರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.