ADVERTISEMENT

ಔಷಧ ಬಳಕೆ ನಿಷೇಧ

​ಪ್ರಜಾವಾಣಿ ವಾರ್ತೆ
Published 15 ಜೂನ್ 2011, 19:30 IST
Last Updated 15 ಜೂನ್ 2011, 19:30 IST

ಬೆಂಗಳೂರು: ಔಷಧ ಪರೀಕ್ಷಾ ಪ್ರಯೋಗಾಲಯ, ಔಷಧ ವಿಶ್ಲೇಷಕರು ಇವರು ಈ ಕೆಳಕಂಡ ಔಷಧಗಳು ಉತ್ತಮ ಗುಣಮಟ್ಟವಿಲ್ಲದ ಕಾರಣ ಇವುಗಳ ಬಳಕೆ ಮತ್ತು ಮಾರಾಟ ನಿಷೇಧ ಮಾಡಿವೆ.

ನೊವೆಫೆನ್ (ಡೈಕ್ಲೊಫೆನಾಕ್ ಸೋಡಿಯಂ ಮತ್ತು ಪ್ಯಾರಾಸಿಟಮೊಲ್ ಟ್ಯಾಬ್ಲೆಟ್ಸ್), ಕಾಂಬಿಸನ್- ಜೆಆರ್ (ಐಬುಪ್ರೊಫೆನ್ ಅಂಡ್ ಪ್ಯಾರಾಸಿಟಮೊಲ್ ಟ್ಯಾಬ್ಲೆಟ್ಸ್) ಇವುಗಳನ್ನು ವ್ಯಾಪಾರಿಗಳು, ಸಗಟು ಮಾರಾಟಗಾರರು, ವೈದ್ಯರು ಬಳಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧ ಮಾಡಿದೆ.

ಅಕ್ರಮ ದಾಸ್ತಾನು ಅಥವಾ ಮಾರಾಟ ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವಂತೆ ಪ್ರಕಟಣೆ ಕೋರಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.