ಬೆಂಗಳೂರು: ಕನ್ನಡ ಗಣಕ ಉಚಿತ ತರಬೇತಿ ಕೇಂದ್ರವು ನಿರುದ್ಯೋಗಿಗಳಿಗೆ, ನಗರ ಪ್ರದೇಶದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿಯನ್ನು ಆಯೋಜಿಸಿದೆ.
ತರಬೇತಿಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಆದ್ಯತೆ ನೀಡಿದ್ದು, ಅಂಗವಿಕಲರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ವಿವರಗಳಿಗೆ ಸಂಪರ್ಕಿಸಿ: ಕನ್ನಡ ಗಣಕ ಉಚಿತ ತರಬೇತಿ ಕೇಂದ್ರ, ನಂ.67/1, ಡಾ.ರಾಜ್ಕುಮಾರ್ ತಾಂತ್ರಿಕ ಕುಟೀರ, 6 ನೇ ಅಡ್ಡರಸ್ತೆ, 5 ನೇ ಮುಖ್ಯರಸ್ತೆ, ಮಲ್ಲೇಶ್ವರ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.