ADVERTISEMENT

ಕಾಂಗ್ರೆಸ್‌ಗೆ ನೇಮಕ

​ಪ್ರಜಾವಾಣಿ ವಾರ್ತೆ
Published 2 ಜುಲೈ 2013, 19:41 IST
Last Updated 2 ಜುಲೈ 2013, 19:41 IST

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಬಿ.ಇ.ಹೂವೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಎಸ್. ಟಿ.ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.