ADVERTISEMENT

ಕುಂಭದ್ರೋಣ ಮಳೆಗೆ ತತ್ತರಿಸಿತು ರಾಜಧಾನಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2013, 19:59 IST
Last Updated 1 ಜೂನ್ 2013, 19:59 IST
ಕುಂಭದ್ರೋಣ ಮಳೆಗೆ ತತ್ತರಿಸಿತು ರಾಜಧಾನಿ
ಕುಂಭದ್ರೋಣ ಮಳೆಗೆ ತತ್ತರಿಸಿತು ರಾಜಧಾನಿ   

1  ನಗರದಲ್ಲಿ ಶನಿವಾರ ಸಂಜೆ ಸುರಿದ ಮಳೆಯಿಂದಾಗಿ ಪುರಭವನದ ಬಳಿ ರಸ್ತೆ ಮೇಲೆ ನೀರು ನಿಂತು ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಯಿತು

2 ಕಲಾಸಿಪಾಳ್ಯ ಬಸ್ ನಿಲ್ದಾಣದ ಬಳಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಯಿತು

3 ನಗರದಲ್ಲಿ ಮೂರ‌್ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದರಿಂದ ವೃಷಭಾವತಿ ಕಾಲುವೆ ತುಂಬಿ ಹರಿಯಿತು

4 ಭಾರಿ  ಮಳೆಯಿಂದಾಗಿ ಪೀಣ್ಯ ಬಳಿಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಘಟಕವೊಂದರಲ್ಲಿ ಅಸ್ತವ್ಯಸ್ತಗೊಂಡಿದ್ದ ಸರಕು ಸಾಗಣೆ ಆಟೊಗಳು

5  ಶನಿವಾರ ರಾತ್ರಿ ಮಳೆ ಸುರಿದಿದ್ದರಿಂದ  ಪುರಭವನದ ಬಳಿ ವಾಹನ ದಟ್ಟಣೆ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.