
ಪ್ರಜಾವಾಣಿ ವಾರ್ತೆಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ 2012-13ನೇ ಸಾಲಿನ `ನಾಗಮ್ಮ ದತ್ತಾತ್ರೇಯ ಕೃಷಿ ಪ್ರಶಸ್ತಿ'ಗೆ ಐದು ವರ್ಷಗಳಿಂದ ಕೃಷಿ ಅಭಿವೃದ್ಧಿಗೆ ಸಂಶೋಧನೆ ನಡೆಸಿದ ಕೃಷಿ ವಿಜ್ಞಾನಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜುಲೈ 31ರ ಒಳಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿವರಗಳಿಗೆ ವೆಬ್‌ಸೈಟ್: www.uasbangalore.edn.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.