ADVERTISEMENT

ಕೆಎಂಎಫ್ ಅಧ್ಯಕ್ಷರಾಗಿ ರೆಡ್ಡಿ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2011, 19:30 IST
Last Updated 19 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಶಾಸಕ ಜಿ.ಸೋಮಶೇಖರ ರೆಡ್ಡಿ ಅವರನ್ನೇ ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಅಧ್ಯಕ್ಷರಾಗಿ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.