ಬೆಂಗಳೂರು: ಬೆಂಗಳೂರು ಪೂರ್ವ ತಾಲ್ಲೂಕು ತಿಗಳರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುನಿರಾಜು (57) ಗುರುವಾರ ನಿಧನರಾದರು.
ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.
ಹೊಸಕೋಟೆ ಬಳಿಯ ಕುಂಬಳಹಳ್ಳಿ ರುದ್ರಭೂಮಿಯನ್ನು ಶುಕ್ರವಾರ (ಡಿ. 15) ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಸಂಪರ್ಕಕ್ಕೆ 98454–00095.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.