ADVERTISEMENT

ಕೆಎಸ್‌ಒಯು ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2013, 20:00 IST
Last Updated 8 ಏಪ್ರಿಲ್ 2013, 20:00 IST

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಮುಕ್ತ ಸಂಜೀವಿನಿ ವಿದ್ಯಾರ್ಥಿ ವೇತನಕ್ಕೆ 2011-12ನೇ ಸಾಲಿನಲ್ಲಿ ಬಿ.ಎ, ಬಿ.ಕಾಂ, ಎಂ.ಎ, ಎಂ.ಕಾಂ ಮತ್ತು ವಿಶೇಷ ಬಿ.ಇಡಿ ತರಗತಿಗಳಲ್ಲಿ ಮೊದಲನೆ ಪ್ರಯತ್ನದಲ್ಲಿ ಎಲ್ಲಾ ವಿಷಯಗಳಲ್ಲಿ ಶೇ 50 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವರಗಳಿಗೆ ಸಂಪರ್ಕಿಸಿ: ನಗರ ಪ್ರಾದೇಶಿಕ ಕೇಂದ್ರ (2), ನಂ.58, ಮೈಕೋ ಬಡಾವಣೆ, ಬಿ.ಟಿ.ಎಂ 2ನೇ ಹಂತ, ಹೆಚ್ಚಿನ ಮಾಹಿತಿಗೆ: 2668 1320.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.