
ಪ್ರಜಾವಾಣಿ ವಾರ್ತೆಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಹೆಸರಘಟ್ಟದ ರಾಜ್ಯ ಕೋಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರದಲ್ಲಿ ಮಾ. 17 ರಿಂದ 22 ರವರೆಗೆ ಕೋಳಿ ಸಾಕಾಣಿಕೆ ತರಬೇತಿ ಏರ್ಪಡಿಸಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ಕೋಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಹೆಸರಘಟ್ಟ. ದೂರವಾಣಿ ಸಂಖ್ಯೆ –- 2846 6093 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.