ADVERTISEMENT

ಕ್ಯಾನ್ಸರ್‌ ತಪಾಸಣೆ ಶಿಬಿರ

​ಪ್ರಜಾವಾಣಿ ವಾರ್ತೆ
Published 9 ಜನವರಿ 2014, 19:30 IST
Last Updated 9 ಜನವರಿ 2014, 19:30 IST

 ಬೆಂಗಳೂರು: ಕರ್ನಾಟಕ ಕ್ಯಾನ್ಸರ್‌ ಸೊಸೈಟಿ, ಜ. 11ರಂದು  ಉಚಿತ ಮಧು­ಮೇಹ, ದಂತ ಪರೀಕ್ಷೆ, ಬಾಯಿ ಹಾಗೂ ಸ್ತನ ಕ್ಯಾನ್ಸರ್‌ ತಪಾಸಣೆ ಶಿಬಿರ ಆಯೋಜಿಸಿದೆ.

ಸ್ಥಳ: ಕರ್ನಾಟಕ ಕ್ಯಾನ್ಸರ್‌ ಸೊಸೈಟಿ, ನಂ. 1308, 11ನೇ ‘ಬಿ’ ಅಡ್ಡರಸ್ತೆ, ವೈಯಾಲಿಕಾವಲ್‌. ಸಂಪರ್ಕಕ್ಕೆ: 2334 5534.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.