ADVERTISEMENT

ಗಂಗಾಕಲ್ಯಾಣಕ್ಕೆ ವಿದ್ಯುತ್ ಸಂಪರ್ಕ

​ಪ್ರಜಾವಾಣಿ ವಾರ್ತೆ
Published 22 ಜುಲೈ 2013, 19:49 IST
Last Updated 22 ಜುಲೈ 2013, 19:49 IST

ಬೆಂಗಳೂರು: `ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ರೈತರ ಜಮೀನುಗಳಲ್ಲಿ ಕೊರೆಸಲಾದ 31,000 ಕೊಳವೆ ಬಾವಿಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ' ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಸೋಮವಾರ ವಿಧಾನ ಪರಿಷತ್ತಿಗೆ ಮಾಹಿತಿ ಒದಗಿಸಿದರು.

ಸದಸ್ಯ ಕೆ.ಬಿ. ಶಾಣಪ್ಪ ಕೇಳಿದ ಪ್ರಶ್ನೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಪರವಾಗಿ ಅವರು ಉತ್ತರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.