ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಉಚಿತವಾಗಿ ಲಘು ವಾಹನ ಚಾಲನಾ ತರಬೇತಿಯನ್ನು ಆಯೋಜಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಜ.15 ರ ಒಳಗೆ ಸಲ್ಲಿಸಬಹುದೆಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.