ADVERTISEMENT

ಚುನಾವಣಾ ಸಹಾಯವಾಣಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2013, 20:04 IST
Last Updated 13 ಏಪ್ರಿಲ್ 2013, 20:04 IST

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ  ರಾಜರಾಜೇಶ್ವರಿನಗರ ವಲಯಕ್ಕೆ ಸಂಬಂಧಿಸಿದ ದೂರುಗಳನ್ನು ನೀಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಾಯವಾಣಿ ಆರಂಭಿಸಿದೆ.

ಸಾರ್ವಜನಿಕರು 2860 1851 ಅಥವಾ 2860 0954 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರುಗಳನ್ನು ಸಲ್ಲಿಸಬಹುದು.

ಸಹಾಯವಾಣಿ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.