ಬೆಂಗಳೂರು (ಪಿಟಿಐ): ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ಅವರನ್ನು ರಾಜ್ಯ ಸರ್ಕಾರವು ರೈಲ್ವೆ ಎಡಿಜಿಪಿ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ರೈಲ್ವೆ ಎಡಿಜಿಪಿ ಅಧಿಕಾರಿ ಜ್ಯೋತಿಪ್ರಕಾಶ್ ಮಿರ್ಜಿ ಅವರು ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.