
ಪ್ರಜಾವಾಣಿ ವಾರ್ತೆಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯ ಮತ್ತು ಬೆಂಗಳೂರು ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ವತಿಯಿಂದ ಜುಲೈ 15 ರಂದು ಸಂಜೆ 6 ಗಂಟೆಗೆ ಕಾರ್ಲ್‌ಸಾಗನ್ ಅವರ ವಿಜ್ಞಾನ ಚಲನಚಿತ್ರ `ದಿ ಲೈವ್ಸ್ ಆಫ್ ದಿ ಸ್ಟಾರ್ಸ್~ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಹತ್ತು ವರ್ಷಕ್ಕಿಂತ ಮೇಲ್ಪಟ್ಟವರು ಭಾಗವಹಿಸಬಹುದಾಗಿದೆ.
ಮಾಹಿತಿಗೆ ದೂರವಾಣಿ ಸಂಖ್ಯೆ ಸಂಪರ್ಕಿಸಿರಿ. -2237 9725 ಅಥವಾ 2226 6084
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.