ಬೆಂಗಳೂರು: ದಕ್ಷಿಣ ವಿದ್ಯುತ್ ಜಾಲ ಸುರಕ್ಷಿತವಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ವಿದ್ಯುತ್ ಜಾಲ ವೈಫಲ್ಯವಾದಂತೆ ದಕ್ಷಿಣದಲ್ಲಿ ಆಗುವುದಿಲ್ಲ ಎಂದು ಕೆಪಿಟಿಸಿಎಲ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.