ಬೆಂಗಳೂರು: ಹನುಮಂತನಗರದ ನಿವಾಸಿ ನರಸಮ್ಮ (89) ಅವರು ಸೋಮವಾರ ರಾತ್ರಿ ನಿಧನರಾದರು.
ನಿವೃತ್ತ ಪೋಸ್ಟ್‌ಮಾಸ್ಟರ್ ದಿವಂಗತ ಎಸ್. ನರಸಿಂಹಮೂರ್ತಿ ಅವರ ಪತ್ನಿಯಾದ ನರಸಮ್ಮ ಅವರಿಗೆ ಐವರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದಾರೆ.
ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.