ADVERTISEMENT

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2012, 19:05 IST
Last Updated 17 ನವೆಂಬರ್ 2012, 19:05 IST

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಡಾ.ಸಿ.ಸೋಮಶೇಖರ್- ಅಬಕಾರಿ ಆಯುಕ್ತ. ಡಾ. ಎನ್.ಎಸ್.ಚನ್ನಪ್ಪಗೌಡ - ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ. ಎಸ್. ಶಂಕರನಾರಾಯಣ - ನಿರ್ದೇಶಕರು, ಕೃಷಿ ಮಾರುಕಟ್ಟೆ ಇಲಾಖೆ.  ಎನ್.ಪ್ರಕಾಶ್- ದಕ್ಷಿಣ ಕನ್ನಡ ಜಿಲ್ಲಾಧಿಕಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.