ADVERTISEMENT

ನಾಳೆ `ಮೂಡ್ಸ್ ಆಫ್ ಮ್ಯಾಂಡೋಲಿನ್'

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2013, 19:58 IST
Last Updated 4 ಸೆಪ್ಟೆಂಬರ್ 2013, 19:58 IST

ಬೆಂಗಳೂರು: `ರಾಗಶ್ರೀ ಮ್ಯೂಸಿಕ್ ಅಕಾಡೆಮಿ' ವತಿಯಿಂದ ಶುಕ್ರವಾರ (ಸೆ. 6) `ಮೂಡ್ಸ್ ಆಫ್ ಮ್ಯಾಂಡೋಲಿನ್' ಸಂಗೀತ ಕಾರ್ಯಕ್ರಮವನ್ನು ನಗರದ ಹನುಮಂತ ನಗರದ ರಾಮಾಂಜನೇಯ ಗುಡ್ಡದ ಆವರಣದಲ್ಲಿರುವ ಕೆ.ಎಚ್. ಕಲಾಸೌಧದಲ್ಲಿ ಏರ್ಪಡಿಸಲಾಗಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿಯ ಸಂಸ್ಥಾಪಕ ನಿರ್ದೇಶಕ ಮ್ಯಾಂಡೋಲಿನ್ ಪ್ರಸಾದ್, ಸಂಜೆ 5ಕ್ಕೆ ಪ್ರಾರಂಭವಾಗುವ ಕಾರ್ಯಕ್ರಮ ರಾತ್ರಿ 8ರವರೆಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.