ADVERTISEMENT

ನೀರು ಪೂರೈಕೆಯಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2012, 19:40 IST
Last Updated 22 ಏಪ್ರಿಲ್ 2012, 19:40 IST

ಬೆಂಗಳೂರು: ಹಾರೋಹಳ್ಳಿ ಮತ್ತು ತಾತಗುಣಿ ನೀರು ಪೂರೈಕೆ ಕೇಂದ್ರಗಳಲ್ಲಿ ಉಂಟಾಗಿರುವ ವಿದ್ಯುತ್ ವ್ಯತ್ಯಯ ಸಮಸ್ಯೆಯಿಂದಾಗಿ ಸೋಮವಾರ ನಗರದ ಕೆಲವು ಭಾಗಗಳಲ್ಲಿ  ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಜಲಮಂಡಳಿಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.