ADVERTISEMENT

ನೆಲಮಂಗಲ ತಾ.ಪಂ: ಸರಸ್ವತಿ ಅಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2013, 19:25 IST
Last Updated 25 ಸೆಪ್ಟೆಂಬರ್ 2013, 19:25 IST

ನೆಲಮಂಗಲ: ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾಗಿ ಜೆಡಿಎಸ್‌ನ ಸರಸ್ವತಿ ವೆಂಕಟೇಗೌಡ ಅವರು ಅವಿ ರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯಲ್ಲಿ ಉಪ ವಿಭಾಗಾಧಿಕಾರಿ ಮಂಜುನಾಥ್‌, ತಹಶೀಲ್ದಾರ್‌ ರಾಜೇಂದ್ರ, ಗ್ರಾಮ ಲೆಕ್ಕಾಧಿಕಾರಿ ರವಿಕುಮಾರ್‌, ಕಾರ್ಯನಿರ್ವಹಣಾಧಿಕಾರಿ ನಾರಾಯಣ ಸ್ವಾಮಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.