
ಪ್ರಜಾವಾಣಿ ವಾರ್ತೆಬೆಂಗಳೂರು: ನಾರಾಯಣ ನೇತ್ರಾಲಯವು ಕೆನರಾ ಬ್ಯಾಂಕ್ ಸಹಯೋಗದಲ್ಲಿ ಇದೇ ಭಾನುವಾರ (ಜೂ. 16) ಉಚಿತ ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಿದೆ.
ಕಾಯಿಲೆಗಳಿಗೆ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ. ನೇತ್ರದಾನ ಮಾಡಬಯಸುವವರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ವಿಳಾಸ: ಕೆನರಾ ಬ್ಯಾಂಕ್, ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ, ಬ್ಯಾಟರಾಯನಪುರ. ವಿವರಗಳಿಗೆ: 2674 9541.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.