
ಪ್ರಜಾವಾಣಿ ವಾರ್ತೆಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2013–2014 ನೇ ಸಾಲಿನ ಕಾವ, ಜಾಣ ಮತ್ತು ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಿದೆ. ವಿವರಗಳಿಗಾಗಿ ಪರಿಷತ್ತಿನ ಜಾಲತಾಣ www. kasapa.in ಸಂಪರ್ಕಿಸಲು ಕೋರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.