ADVERTISEMENT

ಪಶುವೈದ್ಯಕೀಯ ಪರೀಕ್ಷರ ಮುಷ್ಕರ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2012, 18:55 IST
Last Updated 2 ಅಕ್ಟೋಬರ್ 2012, 18:55 IST

ಬೆಂಗಳೂರು: ಕರ್ನಾಟಕ ರಾಜ್ಯ ಪಶುವೈದ್ಯಕೀಯ ಪರೀಕ್ಷಕರ ಸಂಘವು ಅ.3 ರಂದು (ಬುಧವಾರ) ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.