ADVERTISEMENT

ಪಿಎಚ್‌.ಡಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 12 ಜೂನ್ 2019, 19:45 IST
Last Updated 12 ಜೂನ್ 2019, 19:45 IST
ಬಿ.ಎಸ್‌.ಸಂತೋಷ್‌
ಬಿ.ಎಸ್‌.ಸಂತೋಷ್‌   

ಬೆಂಗಳೂರು: ನಗರದ ಜೆಎಸ್‌ಎಸ್‌ ತಾಂತ್ರಿಕ ಶಿಕ್ಷಣ ಸಂಸ್ಥೆಯ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಿ.ಎಸ್‌.ಸಂತೋಷ್‌ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್‌.ಡಿ ನೀಡಿ ಗೌರವಿಸಿದೆ. ಬಿಎಂಎಸ್‌ ಕಾಲೇಜಿನಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಪ್ರಾಧ್ಯಾಪಕ ಎಸ್‌.ಸುರೇಶ್‌ ಮಾರ್ಗದರ್ಶಕರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.