ADVERTISEMENT

ಪಿಯುಸಿ: 28 ವಿದ್ಯಾರ್ಥಿಗಳ ಡಿಬಾರ್

​ಪ್ರಜಾವಾಣಿ ವಾರ್ತೆ
Published 5 ಜುಲೈ 2013, 19:46 IST
Last Updated 5 ಜುಲೈ 2013, 19:46 IST

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಬಿಸಿನೆಸ್ ಸ್ಟಡೀಸ್, ರಸಾಯನಶಾಸ್ತ್ರ ಮತ್ತು ಶಿಕ್ಷಣ ವಿಷಯಗಳಿಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ 28 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.

ವಿಜಾಪುರದಲ್ಲಿ 11, ರಾಯಚೂರಿನಲ್ಲಿ 10, ಬಾಗಲಕೋಟೆಯಲ್ಲಿ 6, ಕೋಲಾರದಲ್ಲಿ ಒಬ್ಬ ವಿದ್ಯಾರ್ಥಿಯನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.