ADVERTISEMENT

ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಜೂನ್ 2013, 20:00 IST
Last Updated 15 ಜೂನ್ 2013, 20:00 IST

ನಗರದ ಸಾರಕ್ಕಿ ಕೆರೆ ಒತ್ತುವರಿ ಆಗಿರುವ ಕುರಿತು ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಬೆಂಗಳೂರು ದಕ್ಷಿಣ ತಹಶೀಲ್ದಾರ್‌ಗೆ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

ಸಾರಕ್ಕಿ ಕೆರೆ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಬೇಕು ಎಂದು `ನೀರಿನ ಹಕ್ಕಿಗಾಗಿ ಜನಾಂದೋಲನ' ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ನೇತೃತ್ವದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.