ಬೆಂಗಳೂರು: ಭಾರತೀಯ ವಿಜ್ಞಾನ ಕಾಂಗ್ರೆಸ್‌ನ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ನ ಮಾಜಿ ಸದಸ್ಯ ಪ್ರೊ.ಗಂಗಾಧರ್ ಅವರು ಆಯ್ಕೆಯಾಗಿದ್ದಾರೆ.
ಮಂಡಳಿ ಸದಸ್ಯರಾಗಿ ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಣಿವಿಜ್ಞಾನ ವಿಭಾಗದ ಪ್ರೊ.ಎಸ್.ರಾಮಕೃಷ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.