ಬೆಂಗಳೂರು: ನೂತನ 30 ಜನ ಜಿಲ್ಲಾ ನ್ಯಾಯಾಧೀಶರಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಶುಕ್ರವಾರ (ಮೇ 4) ಪ್ರಮಾಣ
ವಚನ ಬೋಧಿಸಲಿದ್ದಾರೆ. ಹೈಕೋರ್ಟ್ನಲ್ಲಿ ಈ ಸಮಾರಂಭ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.