ADVERTISEMENT

ಪ್ರಶಸ್ತಿಗೆ ಅರ್ಜಿಗಳ ಆಹ್ವಾನ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2012, 19:30 IST
Last Updated 20 ಮಾರ್ಚ್ 2012, 19:30 IST

ಬೆಂಗಳೂರು: ಕಾಶಿ ವಿಶ್ವನಾಥ ಟ್ರಸ್ಟ್ ಕಾರ್ಮಿಕ ದಿನದ ಅಂಗವಾಗಿ ವೈದ್ಯಕೀಯ, ಶಿಕ್ಷಣ, ಕ್ರೀಡೆ, ಸಂಗೀತ, ನೃತ್ಯ, ಪರಿಸರ ಹಾಗೂ ವಿಜ್ಞಾನ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ `ಜ್ಞಾನ ಸರಸ್ವತಿ~ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಕಾರ್ಯದರ್ಶಿಗಳು, ಕಾಶಿ ವಿಶ್ವನಾಥ ಟ್ರಸ್ಟ್, ನಂ.7/3, ಆದರ್ಶನಗರ, ಚಾಮರಾಜಪೇಟೆ, ಬೆಂಗಳೂರು -18.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.