ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2013ನೇ ಸಾಲಿನಲ್ಲಿ ನಡೆಸಿದ್ದ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ ಫಲಿತಾಂಶಶವನ್ನು ಪ್ರಕಟಿಸಿದೆ. ಫಲಿತಾಂಶವು ಆಯೋಗದ ವೆಬ್ಸೈಟ್ನಲ್ಲಿ ಲಭ್ಯ-ವಿದ್ದು ಪ್ರಕಟವಾದ 30 ದಿನಗಳ ಒಳಗೆ ಮರು ಎಣಿಕೆಗೆ ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ : http://kpsc.kar.nic.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.