ಬೆಂಗಳೂರು: ಕಾವೇರಿ ನದಿ ನೀರಿನ ಹೋರಾಟಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘವು ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಸಂಘದ ಅಧ್ಯಕ್ಷೆ ಬಿ.ಟಿ. ಲಲಿತಾನಾಯಕ್ ತಿಳಿಸಿದ್ದಾರೆ.
ಅ. 6 ರಂದು ವಾಟಾಳ್ ಪಕ್ಷ ಮತ್ತಿತರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವುದನ್ನು ಸ್ವಾಗತಿಸಿ ಅದರಲ್ಲಿ ಸಂಪೂರ್ಣವಾಗಿ ಭಾಗವಹಿಸುವಂತೆ ಅವರು ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಪ್ರಕಟಣೆಯು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.