ಬೆಂಗಳೂರು: `ಕೇಂದ್ರ ಸರ್ಕಾರದ ನೆರವಿಗೆ ಕಾಯದೆ ಬರಪೀಡಿತ ಪ್ರತಿ ತಾಲ್ಲೂಕಿಗೂ ಕನಿಷ್ಠ 3 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಬಿಡುಗಡೆ ಮಾಡಬೇಕು~ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ರೇವಣ್ಣ ರಾಜ್ಯ ಸರ್ಕಾರ ಆಗ್ರಹಪಡಿಸಿದರು.
`ಉತ್ತರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ವಿನಾಕಾರಣ ನನ್ನ ಹೆಸರನ್ನು ಎಳೆದು ತಂದಿದ್ದು, ಅದರಲ್ಲಿ ನನ್ನ ಪಾತ್ರ ಇಲ್ಲ~ ಎಂದು ಪತ್ರಿಕಾಗೋಷ್ಠಿಯಲ್ಲಿ ಆಕ್ಷೇಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.