ADVERTISEMENT

ಬಸ್ ಡಿಕ್ಕಿ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2013, 20:03 IST
Last Updated 12 ಏಪ್ರಿಲ್ 2013, 20:03 IST

ಬೆಂಗಳೂರು: ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಗೋಪಾಲ್ (24) ಎಂಬುವರು ಸಾವನ್ನಪ್ಪಿರುವ ಘಟನೆ ಜಾಲಹಳ್ಳಿಯ ಕಮ್ಮಗೊಂಡನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.

ಹಿಂಬದಿ ಸವಾರ ಭೀಮ ಎಂಬುವರು ಗಾಯಗೊಂಡಿದ್ದು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟಿ.ದಾಸರಹಳ್ಳಿಯ ನಿವಾಸಿ ಗೋಪಾಲ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಭುವನೇಶ್ವರಿನಗರದ ಭೀಮ ಕಟ್ಟಡ ನಿರ್ಮಾಣದ ಮೇಸ್ತ್ರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.