ADVERTISEMENT

ಬಾಲಕಾರ್ಮಿಕ ವಿರೋಧಿ ದಿನ

​ಪ್ರಜಾವಾಣಿ ವಾರ್ತೆ
Published 12 ಜೂನ್ 2013, 19:59 IST
Last Updated 12 ಜೂನ್ 2013, 19:59 IST

ಬೆಂಗಳೂರು: `ಮಕ್ಕಳನ್ನು ಬಾಲ ಕಾರ್ಮಿಕರಾಗಿ ದುಡಿಸಿಕೊಳ್ಳುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ' ಎಂದು ಶಾಸಕ ಎಂ.ರೋಷನ್ ಬೇಗ್ ಹೇಳಿದರು.

ಬಾಸ್ಕೋ ಕಂಪೆನಿಯು `ಅಂತರರಾಷ್ಟ್ರೀಯ ಬಾಲ ಕಾರ್ಮಿಕ ವಿರೋಧಿ ದಿನ' ದ ಅಂಗವಾಗಿ ಮಂಗಳವಾರ ಶಿವಾಜಿನಗರದ ಬಸ್ ನಿಲ್ದಾಣದಿಂದ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

`ಪೋಷಕರು ತಮ್ಮ ಹಿತಕ್ಕಾಗಿ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ಸರಿಯಲ್ಲ. ಮಕ್ಕಳ ಭವಿಷ್ಯವನ್ನು ಪೋಷಕರೇ ನಿರ್ಮಿಸಬೇಕು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.