
ಪ್ರಜಾವಾಣಿ ವಾರ್ತೆಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ಬಸ್ ದಿನ ಇದೇ 4ರಂದು ನಡೆಯಲಿದೆ.
ಹಳೆ ವಿಮಾನ ನಿಲ್ದಾಣ ರಸ್ತೆ (ಐಟಿಪಿಎಲ್), ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ ರಸ್ತೆ, ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಥಣಿಸಂದ್ರ ರಸ್ತೆ, ಹೆಣ್ಣೂರು ರಸ್ತೆ, ಹಳೆ ಮದ್ರಾಸ್ ರಸ್ತೆಯಲ್ಲಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.