ADVERTISEMENT

ಬಿಜೆಪಿ ಬೌದ್ಧಿಕ ಘಟಕಕ್ಕೆ ನೇಮಕ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2014, 19:30 IST
Last Updated 11 ಮಾರ್ಚ್ 2014, 19:30 IST

ಬೆಂಗಳೂರು: ರಾಜ್ಯ ಬಿಜೆಪಿ ಬೌದ್ಧಿಕ ಘಟಕದ ಸದಸ್ಯರನ್ನಾಗಿ ಕೆ.ಆರ್. ಪುರದ ಸಿಲಿಕಾನ್ ಸಿಟಿ ಕಾಲೇಜಿನ ಅಧ್ಯಕ್ಷ ಡಾ. ಎಚ್.ಎಂ. ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷದ ಚುನಾವಣಾ ಕಾರ್ಯ ತಂತ್ರ, ಪ್ರಚಾರ ಸೇರಿದಂತೆ ಮಹತ್ವದ ಹೊಣೆಗಳನ್ನು ಈ ಘಟಕ ನಿಭಾಯಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.