ಬೆಂಗಳೂರು: `ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ (ಅ.5) ನಡೆಸಲಿರುವ ಪ್ರತಿಭಟನಾ ರ್ಯಾಲಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ~ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.