ADVERTISEMENT

ಬೆಂಗಳೂರು ವಿ.ವಿ ಬಿ.ಇಡಿ ಪರೀಕ್ಷೆ 10ರಿಂದ ಆರಂಭ

​ಪ್ರಜಾವಾಣಿ ವಾರ್ತೆ
Published 6 ಜೂನ್ 2013, 19:47 IST
Last Updated 6 ಜೂನ್ 2013, 19:47 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರಥಮ ಸೆಮಿಸ್ಟರ್ ಬಿ.ಇಡಿ ಥಿಯರಿ ಪರೀಕ್ಷೆಗಳು ಇದೇ 10ರಿಂದ ಆರಂಭವಾಗಲಿವೆ.

ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು ವೇಳಾಪಟ್ಟಿ ಹಾಗೂ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ಬಿ.ಇಡಿ ವಿಭಾಗ, ಪರೀಕ್ಷಾ ಭವನ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು-56 ಇಲ್ಲಿ ಇದೇ 7ರಂದು ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್-www.Attristech.com/BU ನೋಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.