ಯಲಹಂಕ: ಬೆಂಗಳೂರು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರನ್ನಾಗಿ ಡಾ.ರಾಜೇಶ್ ಈ.ಬಿ. ಅವರನ್ನು ನೇಮಕ ಮಾಡಲಾಗಿದೆ.
ಎರಡು ವರ್ಷಗಳ ಅವಧಿಗೆ ಕುಲಸಚಿವರು ಈ ನೇಮಕ ಮಾಡಿದ್ದಾರೆ. ಪ್ರಸ್ತುತ ಇವರು ಸಹಕಾರ ನಗರದ ಕಾವೇರಿ ಬಿ.ಇಡಿ. ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.