ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಮೀಪದ ಕೆಂಪೇಗೌಡ ನಗರದಲ್ಲಿ ಮಧುಕುಮಾರ್ (25) ಎಂಬುವರು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನದ ಅವರು, ಅಣ್ಣ ಹಾಗೂ ಅತ್ತಿಗೆ ಜತೆಯಲ್ಲಿ ವಾಸವಿದ್ದರು. ಮಧುಮೇಹ ಇದ್ದಿದ್ದು ಗೊತ್ತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಹೇಳಿರುವುದಾಗಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.