ADVERTISEMENT

ಮರು ಮತ ಎಣಿಕೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜೂನ್ 2013, 19:40 IST
Last Updated 22 ಜೂನ್ 2013, 19:40 IST

ಬೆಂಗಳೂರು: ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಕಟವಾದ ಫಲಿತಾಂಶದಲ್ಲಿ ಮೋಸವಾಗಿದ್ದು, ಈ ಫಲಿತಾಂಶವನ್ನು ತಡೆಹಿಡಿದು ಮರು ಮತ ಎಣಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಆದೇಶ ಮಾಡಬೇಕೆಂದು ಕೋರಿ ಜೆಡಿಎಸ್ ಅಭ್ಯರ್ಥಿಗಳಾದ ಮಳವಳ್ಳಿ ಕ್ಷೇತ್ರದ ಡಾ.ಕೆ.ಅನ್ನದಾನಿ, ಸಿಂದಗಿಯ ಮನಗೂಳಿ ಮಲ್ಲಪ್ಪ, ಟಿ.ನರಸೀಪುರ ಕ್ಷೇತ್ರದ ಎಂ.ಸಿ.ಸುಂದರೇಶನ್ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.