ADVERTISEMENT

ಮಳೆ ನೀರು ಸಂಗ್ರಹ ವ್ಯವಸ್ಥೆ ಬಗ್ಗೆ ಜಾಗೃತಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2014, 19:54 IST
Last Updated 10 ಮಾರ್ಚ್ 2014, 19:54 IST
ಮಳೆ ನೀರು ಸಂಗ್ರಹ ವ್ಯವಸ್ಥೆ ಬಗ್ಗೆ ಜಾಗೃತಿ ಮೂಡಿಸಲು ಜಲಮಂಡಳಿ ಜಯನಗರದಲ್ಲಿ ಆರಂಭಿಸಿರುವ ವಿಶ್ವೇಶ್ವರಯ್ಯ ಮಳೆ ನೀರು ಸಂಗ್ರಹ ಥೀಮ್‌ ಪಾರ್ಕ್‌ಗೆ 2011– 12ನೇ ಸಾಲಿನ ರಾಷ್ಟ್ರೀಯ ನಗರ ನೀರು ಪೂರೈಕೆ ಪ್ರಶಸ್ತಿ ಲಭಿಸಿದೆ. ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಜಲಮಂಡಳಿ ಮುಖ್ಯ ಎಂಜಿನಿಯರ್‌ ಕೆಂಪರಾಮಯ್ಯ ಅವರಿಗೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸುಧೀರ್‌ ಕೃಷ್ಣ ಪ್ರಶಸ್ತಿ ಪ್ರದಾನ ಮಾಡಿದರು. ಜಲಮಂಡಳಿಯ ಪ್ರಧಾನ ಎಂಜಿನಿಯರ್‌ ಟಿ.ವೆಂಕಟರಾಜು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮಂಜುನಾಥ್‌ ಚಿತ್ರದಲ್ಲಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.