
ಪ್ರಜಾವಾಣಿ ವಾರ್ತೆಬೆಂಗಳೂರು: ರೋಗಿಯೊಬ್ಬ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಾರತ್ತಹಳ್ಳಿಯ ಮುನೆಕೊಳಲಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಆಂಧ್ರ ಮೂಲದ ಗುರುನಾಥ್ (60) ಮೃತಪಟ್ಟವರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರನ್ನು ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.