ADVERTISEMENT

ಮಾಂಗಲ್ಯ ಸರ ಕಸಿದು ಪರಾರಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 18:55 IST
Last Updated 18 ಜನವರಿ 2019, 18:55 IST

ಹೊಸಕೋಟೆ:ಕೋಡಿ ಗ್ರಾಮದ ಬಳಿ ಗುರುವಾರ ರಾತ್ರಿ ಪಲ್ಸರ್ ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಕತ್ತಿನಲ್ಲಿದ್ದ 50 ಗ್ರಾಂ ಮಾಂಗಲ್ಯ ಸರ ಕಸಿದು ಕತ್ತಲಲ್ಲಿ ಪರಾರಿಯಾದರು’ ಎಂದು ಆವಲಹಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.