ಬೆಂಗಳೂರು: `ದೇಶದ ಇಂದಿನ ರಾಜಕಾರಣಿಗಳಲ್ಲಿ ಸಹಕಾರ ಮನೋಭಾವವೇ ಕಣ್ಮರೆಯಾಗುತ್ತಿದೆ. ದೇಶದ ಬಹುತೇಕ ರಾಜ್ಯಗಳ ವಿಧಾನಸಭೆಗಳು ಕುಸ್ತಿಯ ಅಖಾಡಗಳಾಗಿವೆ. ಮಾದರಿಯಾಗುವಂತಹ ರಾಜಕಾರಣಿಗಳೇ ಇಂದಿನ ದಿನಗಳಲ್ಲಿ ಇಲ್ಲವಾಗಿದ್ದಾರೆ. ಎಂದು ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಹೇಳಿದರು.
ನಗರದಲ್ಲಿ ಶುಕ್ರವಾರ ನಡೆದ ದಿವಂಗತ ಕೆ.ಎಚ್.ಪಾಟೀಲರ 88 ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.